New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಹೊಸ ಪಡಿತರ ಚೀಟಿ (New Ration Card) ಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವವರಿಗೆ ಗುಡ್ ನ್ಯೂಸ್. ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಸಲು ಕೆಲವೆ ಗಂಟೆಗಳ ಕಾಲಾವಕಾಶ ನೀಡಲಾಗಿದೆ.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ರೇಷನ್ ಕಾರ್ಡ್ ಕಡ್ಡಾಯವಾಗಿ ಬೇಕಾಗುತ್ತದೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಕೂಡ ನೀವು ರೇಷನ್ ಕಾರ್ಡ್ ಅನ್ನು ಹೊಂದಿರಬೇಕು.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವವರು ಅಗತ್ಯ ದಾಖಲೆಯನ್ನು ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇವತ್ತು (19-10-2024) ಕೆಲವೆ ಗಂಟೆಗಳ ಕಾಲಾವಕಾಶ ಇರುವುದರಿಂದ ಬೇಗ ಅರ್ಜಿ ಸಲ್ಲಿಸಬಹುದು.

ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಈ ಕೇಳಗೆ ನೀಡಲಾಗಿರುವ ಆಹಾರ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಕಾರ್ಯನಿರ್ವಹಿಸುತ್ತಿದೆಯಾ ಎಂಬುದನ್ನು ಪರಿಶೀಲಿಸಿ, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಈ ಅರ್ಜಿ ಸಲ್ಲಿಕೆಯು Medical Emergency ಗಾಗಿ ಮಾತ್ರ ಇರುತ್ತದೆ.

New Ration Card Application 2024 Link:

ಅರ್ಜಿ ಸಲ್ಲಿಕೆ ಅಧಿಕೃತ ಲಿಂಕ್‌: Check Out

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮೀ ಯೋಜನೆ DBT Status ಚೆಕ್ ಮಾಡಿ

ಉಚಿತ ಹೊಲಿಗೆ ಯಂತ್ರ ಯೋಜನೆ 2024

ಸಬ್ಸಿಡಿ ಯೋಜನೆಗಳಿಗಾಗಿ ಆನ್‌ಲೈನ್‌ ಅರ್ಜಿ ಆಹ್ವಾನ

Leave a Comment