KPSC CTI ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ | KPSC Commercial Tax Inspector Hall Ticket 2023-24 Download

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ (Non HK) 230 ವಾಣಿಜ್ಯ ತೆರಿಗೆ ಪರಿವೀಕ್ಷಕರ (Commercial Tax Inspector Hall Ticket) ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ & ಕನ್ನಡ ಭಾಷಾ ಪರೀಕ್ಷೆಗಳ ಸಂಬಂಧಿಸಿದಂತೆ ಪ್ರವೇಶ ಪತ್ರವನ್ನು ಪ್ರಕಟಿಸಲಾಗಿದೆ.

ವಾಣಿಜ್ಯ ತೆರಿಗೆ ಪರಿವೀಕ್ಷರು (CTI) ಹುದ್ದೆಗಳ ನೇಮಕಾತಿಗಾಗಿ 2023 ರ ಸಪ್ಟೆಂಬರ್‌ ತಿಂಗಳಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆಯನ್ನು ಪ್ರಕಟಿಸಿತ್ತು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ 2024 ಜನವರಿ 20 & 21 ರಂದು ಸ್ಪರ್ಧಾತ್ಮಕ & ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ. KPSC CTI Admit Card 2023 ಅನ್ನು ಪ್ರಕಟಿಸಲಾಗಿದ್ದು, Commercial Tax Inspector ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರು Hall Ticket ಡೌನ್‌ಲೋಡ್‌ ಮಾಡಿಕೊಳ್ಳಬಹುದು.

KPSC Commercial Tax Inspector Hall Ticket ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ವೇತನ ಶ್ರೇಣಿ: 33,450 ರಿಂದ 62,600 ರೂ.
ಹುದ್ದೆಯ ಹೆಸರು: ವಾಣಿಜ್ಯ ತೆರಿಗೆ ಪರಿವೀಕ್ಷರು (Commercial Tax Inspector)
ಹುದ್ದೆಗಳ ಸಂಖ್ಯೆ: 230
ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆ:
(KPSC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Degree (ಅರ್ಥಶಾಸ್ತ್ರ, Mathematics) ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ವಾಣಿಜ್ಯ ತೆರಿಗೆ ಪರಿವೀಕ್ಷರು – 33,450 ರಿಂದ 62,600 ರೂ.

ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

KPSC CTI Hall Ticket 2023-24 Download Link:
Commercial Tax Inspector Admit Card: ಡೌನ್’ಲೋಡ್
KPSC ಸೂಚನೆಗಳು
: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: kpsc.kar.nic.in

KEA ಬೃಹತ್‌ ನೇಮಕಾತಿ 2024, 5151 ಹುದ್ದೆಗಳ ಭರ್ತಿಗೆ ಅಧಿಸೂಚನೆ

Leave a Comment