ಎಲ್ಲರಿಗೂ ನಮಸ್ಕಾರ, ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟು ಎಂದು ತಿಳಿಯಬೇಕೆ..? ನೀವು ಕೂಡ ಬಂಗಾರ ಖರೀದಿಸಲು ಕಾಯುತ್ತಿದ್ದೀರಾ..? ಇಂದಿನ ಚಿನ್ನದ ಬೆಲೆಯಲ್ಲಿ (Today Gold Rate) ಎಷ್ಟಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಚಿನ್ನದ ಬೆಲೆಯಲ್ಲಿ ಇಳಿಕೆಯಾಗಲಿ, ಏರಿಕೆಯಾಗಲಿ ಚಿನ್ನ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆಯಾಗುವುದಿಲ್ಲ. ಮದುವೆ ಹಾಗೂ ಶುಭ ಸಂದರ್ಭಗಳಲ್ಲಿ ಹೆಚ್ಚಾಗಿ ಬಂಗಾರವನ್ನು ಖರೀದಿ ಮಾಡುತ್ತಾರೆ. ಆಭರಣಗಳು ಸದಾಕಾಲವೂ ಮಹಿಳೆಯರನ್ನು ಆಕರ್ಷಿಸುತ್ತದೆ.
ಬಂಗಾರವನ್ನು ಅನಾದಿಕಾಲದಿಂದಲು ಬಳಕೆ ಮಾಡುತ್ತಲೆ ಬಂದಿದ್ದಾರೆ. ಇನ್ನೂ ಕೆಲವರು ಬಂಗಾರದ ಮೇಲೆ ಹೂಡಿಕೆ ಮಾಡುತ್ತಾರೆ. ಏಕೆಂದರೆ ಚಿನ್ನದ ಮೇಲಿನ ಹೂಡಿಕೆಯು ಸುರಕ್ಷಿತ ಎನ್ನುವುದು ಅವರ ಅಭಿಪ್ರಾಯ. ಚಿನ್ನವು ಭಾರತೀಯ ಸಂಸ್ಕೃತಿಯ ಸಂಕೇತವಾಗಿದೆ ಹಾಗೂ ಶ್ರೀಮಂತಿಕೆಯ ಸ್ವರೂಪವಾಗಿದೆ.
11-01-2025 ರಂದು 22 ಕ್ಯಾರೆಟ್ 100 ಗ್ರಾಂಗೆ 150 ರೂ. ಏರಿಕೆ ಕಂಡಿದೆ, 24 ಕ್ಯಾರೆಟ್ 10 ಗ್ರಾಂಗೆ 170 ರೂ. ಹೆಚ್ಚಿಗೆಯಾಗಿದೆ. 18 ಕ್ಯಾರೆಟ್ 10 ಗ್ರಾಂಗೆ 120 ರೂ. ಏರಿಕೆಯಾಗಿದೆ.
ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ (Today Gold Rate) ಯನ್ನು ಈ ಕೆಳಗೆ ನೀಡಲಾಗಿದೆ ಗಮನಿಸಿ. 24 ಕ್ಯಾರೆಟ್ ಚಿನ್ನದ ಬೆಲೆ, 22 ಕ್ಯಾರೆಟ್ ಚಿನ್ನದ ಬೆಲೆ, ಹಾಗೂ 18 ಕ್ಯಾರೆಟ್ ಚಿನ್ನದ ಬೆಲೆ ಇರಲಿದೆ.
Today Gold Rate In Karnataka (11-01-2025)
- 22 ಕ್ಯಾರೆಟ್ ಚಿನ್ನ: ₹73,000 ಪ್ರತಿ 10 ಗ್ರಾಂ
- 24 ಕ್ಯಾರೆಟ್ ಚಿನ್ನ: ₹79,640 ಪ್ರತಿ 10 ಗ್ರಾಂ
- 18 ಕ್ಯಾರೆಟ್ ಚಿನ್ನ: ₹59,730 ಪ್ರತಿ 10 ಗ್ರಾಂ
ಇತರೆ ಮಾಹಿತಿಗಳನ್ನು ಓದಿ: