ರೈಲ್ವೆ ಇಲಾಖೆ: NTPC ಹುದ್ದೆಗಳ ಭರ್ಜರಿ ನೇಮಕಾತಿ 2024 | RRB NTPC Recruitment 2024 Apply Online @www.rrbapply.gov.in

Telegram Group Join Now
WhatsApp Group Join Now

ರೈಲ್ವೆ ಇಲಾಖೆಯ NTPC ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಮಂಡಳಿಯು ಅಧಿಸೂಚನೆ (RRB NTPC Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರೈಲ್ವೆ ನೇಮಕಾತಿ ಮಂಡಳಿ (RRB)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 11558
ಉದ್ಯೋಗ ಸ್ಥಳ: All India

RRB NTPC Recruitment 2024 ಹುದ್ದೆಗಳ ವಿವರ:

ಪದವಿ ಮಟ್ಟದ ಹುದ್ದೆಗಳು:

  • ಸರಕು ರೈಲು ನಿರ್ವಾಹಕ – 3144
  • ಸ್ಟೇಷನ್ ಮಾಸ್ಟರ್ – 994
  • ಮುಖ್ಯ ಕಮ್. ಕಮ್ ಟಿಕೆಟ್ ಮೇಲ್ವಿಚಾರಕ – 1736
  • ಜೂನಿಯರ್ ಅಕೌಂಟ್ಸ್ ಅಸಿಸ್ಟ್. ಕಮ್ ಟೈಪಿಸ್ಟ್ – 1507
  • ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ – 732
  • ಒಟ್ಟು ಹುದ್ದೆಗಳು – 8113

NTPC CEN 06/2024 ಪದವಿ ಪೂರ್ವ ಮಟ್ಟದ ಹುದ್ದೆಗಳು (12th ಪಾಸ್)

  • ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ – 361
  • ಕಾಮ್. ಕಮ್ ಟಿಕೆಟ್ ಕ್ಲರ್ಕ್ – 2022
  • ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ – 990
  • ರೈಲು ಗುಮಾಸ್ತ – 72
  • ಒಟ್ಟು ಹುದ್ದೆಗಳು: 3445

ಶೈಕ್ಷಣಿಕ ಅರ್ಹತೆ:
ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12th ಹಾಗೂ ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆಯ ಪ್ರಕಾರ ವೇತನವನ್ನು ನೀಡುತ್ತಾರೆ.

ವಯೋಮಿತಿ:

  • RRB ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಪದವಿ ಮಟ್ಟದ ಹುದ್ದೆಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 36 ವರ್ಷ ಮೀರಿರಬಾರದು.
  • ಪದವಿಪೂರ್ವ ಮಟ್ಟದ ಹುದ್ದೆಗಳು ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 33 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಸಾಮಾನ್ಯ, EWS ಮತ್ತು OBC ವರ್ಗದ ಅಭ್ಯರ್ಥಿಗಳಿಗೆ: 500 ರೂ.
SC/ST/ESM/EBC/ PWD, ಮತ್ತು ಮಹಿಳಾ ಅಭ್ಯರ್ಥಿಗಳಿಗೆ: 250 ರೂ.
ಪಾವತಿಸುವ ವಿಧಾನ: ಆನ್‌ಲೈನ್

RRB NTPC Recruitment 2024 ಪ್ರಮುಖ ದಿನಾಂಕಗಳು:

ಪದವಿ ಮಟ್ಟದ ಹುದ್ದೆಗಳಿಗೆ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14-09-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 13-10-2024
ಪದವಿ ಪೂರ್ವ ಮಟ್ಟದ ಹುದ್ದೆಗಳಿಗೆ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-09-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-10-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: rrbapply.gov.in

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮೀ ಯೋಜನೆ DBT Status ಚೆಕ್ ಮಾಡಿ

ಉಚಿತ ಆಧಾರ್ ಅಪ್‌ಡೇಟ್‌​ ಈ ದಿನಾಂಕದೊಳಗೆ ಮಾಡಿಸಿ

Leave a Comment