ಎಲ್ಲರಿಗೂ ನಮಸ್ಕಾರ, ನೀವು ಕೂಡ B.Ed ಕೋರ್ಸ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದೀರಾ..? ಹಾಗಿದ್ದರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್, ಎರಡು ವರ್ಷದ B.Ed ಕೋರ್ಸಿನ ದಾಖಲಾತಿಗೆ ಅಧಿಸೂಚನೆ (B.Ed Notification) ಯನ್ನು ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು.
2024-25ನೇ ಸಾಲಿನ ಎರಡು ವರ್ಷದ B.Ed ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನ ರಹಿತ B.Ed ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್’ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಧಿಕೃತ ವೆಬ್ ಸೈಟ್:
B.Ed ಕೋರ್ಸ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು https://schooleducation.karnataka.gov.in ನಲ್ಲಿ ಪ್ರಕಟಿಸಲಾದ ಅಧಿಸೂಚನೆಯಲ್ಲಿ ದಾಖಲಾತಿ ವೇಳಾಪಟ್ಟಿ, ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಜಿಲ್ಲಾವಾರ B.Ed ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
B.Ed Notification Online Application 2024 Link:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: schooleducation.karnataka.gov.in
ಇತರೆ ಮಾಹಿತಿಗಳನ್ನು ಓದಿ: