ಎಲ್ಲರಿಗೂ ನಮಸ್ಕಾರ, ನೀವು ಇನ್ನೂ ನಿಮ್ಮ ಆಧಾರ್ ಕಾರ್ಡ್ ಅಪ್‌ಡೇಟ್ ಮಾಡಿಸಿಲ್ಲವೇ..? ನಿಮ್ಮ ಆಧಾರ್ ಕಾರ್ಡ್ 10 ವರ್ಷಕ್ಕಿಂತ ಹಳೆಯದಾಗಿದೆಯೇ..? Free Aadhaar Card Update ಮಾಡಿಸಲು ಯಾವಾಗ ಕೊನೆಯ ದಿನ ಎಂದು ತಿಳಿದಿಲ್ಲವೇ..? ಹಾಗಿದ್ದರೆ ಚಿಂತೆ ಬಿಡಿ ಈ ಲೇಖನದಲ್ಲಿ ನಿಮಗಾಗಿ. ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದೆ ಓದಿರಿ.
ನಿಮ್ಮ ಆಧಾರ್ ಕಾರ್ಡ್ ಅಪ್‌ಡೇಟ್ ಮಾಡದಿದ್ದರೇ ಕೂಡಲೇ ಅಪ್ಡೇಟ್ ಮಾಡಿಸಿಕೊಳ್ಳಿ, ಏಕೆಂದರೆ ದಂಡವಿಲ್ಲದೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿವೆ. UIDAI ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಾಗಾಗಿ ಆಧಾರ್ ಅಪ್‌ಡೇಟ್ ಮಾಡಿಸಿಕೊಳ್ಳಿ.
ಕೇಂದ್ರ ಸರ್ಕಾರವು ಕಳೆದ ಒಂದು ವರ್ಷದಿಂದ ಆಧಾರ್ ಅಪ್ಡೇಟ್ ಮಾಡುವುದಕ್ಕೆ ಗಡುವು ವಿಸ್ತರಿಸಿದೆ. ಇದೇ ರೀತಿ ಗಡುವುಗಳನ್ನು ನೀಡಿದರು ಇನ್ನೂ ಲಕ್ಷಾಂತರ ಜನರು ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ (Free Aadhaar Card Update) ಮಾಡಿಕೊಂಡಿಲ್ಲ. ಇದೀಗ ಕೇಂದ್ರ ಸರ್ಕಾರವು ಆಧಾರ್ ಅಪ್ಡೇಟ್ ಮಾಡಿಸಿಕೊಳ್ಳುವುದಕ್ಕೆ ಅಂತಿಮ ಗಡುವು ನೀಡಿದೆ.
ಯಾರು ಇದುವರೆಗೂ ಆಧಾರ್ ಕಾರ್ಡ್ ಅಪ್‌ಡೇಟ್ ಮಾಡಿಸಿಕೊಂಡಿಲ್ಲ ಅಂತವರು ಕೂಡಲೇ ಅಪ್ಡೇಟ್ ಮಾಡಿಸಿಕೊಳ್ಳಿ ಇಲ್ಲವಾದರೆ ನೀವು ಶುಲ್ಕ ಪಾವತಿ ಮಾಡಬೇಕಾಗುತ್ತದೆ. ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಇನ್ನು ಕೆಲವೆ ದಿನಗಳು ಬಾಕಿ ಇದೆ. ಈ ಕೂಡಲೇ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಿ.
Free Aadhaar Card Update Last Date:
ನಿಮ್ಮ ಆಧಾರ್ ಕಾರ್ಡ್ʼಅನ್ನು ಅಪ್ಡೇಟ್ ಮಾಡಿಸಿಕೊಳ್ಳಲು ಅಥವಾ ತಿದ್ದುಪಡಿ ಮಾಡಿಕೊಳ್ಳಲು ಇನ್ನು ಕೆಲವು ದಿನಗಳು ಉಳಿದಿದ್ದು, ಉಚಿತವಾಗಿ ಆಧಾರ್ ಕಾರ್ಡ್ ಮತ್ತು ತಿದ್ದುಪಡಿ ಮಾಡಿಕೊಳ್ಳಲು ಡಿಸೆಂಬರ್ 14 ಕೊನೆಯ ದಿನಾಂಕದ ವರೆಗೆ ಗಡುವು ವಿಸ್ತರಣೆ ಮಾಡಲಾಗಿದೆ.
ಡಿಸೆಂಬರ್ 14 ನಂತರ ನೀವೇನಾದರೂ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕೆಂದುಕೊಂಡಿದ್ದರೆ ಶುಲ್ಕ ಪಾವತಿಸಿ ನಂತರ ಅಪ್ಡೇಟ್ ಮಾಡಿಸಿಕೊಳ್ಳಬೇಕಾಗುತ್ತದೆ. ಆದ್ದರಿಂದ ಯಾರು ತಮ್ಮ ಆಧಾರ್ ಅಪ್ಡೇಟ್ ಮಾಡಿಸಿಕೊಂಡಿರುವುದಿಲ್ಲ ಅಂತವರು ಕೂಡಲೇ ಅಪ್ಡೇಟ್ ಮಾಡಿಸಿಕೊಳ್ಳಿ.
ಯಾರು 10 ವರ್ಷದಿಂದ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಂಡಿರುವುದಿಲ್ಲ ಅಂತವರು ಅಗತ್ಯ ದಾಖಲೆಗಳನ್ನು ನೀಡಿ ಆಧಾರ್ ಅನ್ನು ಅಪ್ಡೇಟ್ ಮಾಡಿಸಿಕೊಳ್ಳಬೇಕು ಎಂದು UIDAI ತಿಳಿಸಿದೆ.
ನೀವು ಕೂಡ Online ನಲ್ಲಿ ಆಧಾರ್ ಅಪ್ಡೇಟ್ ಮಾಡಿಕೊಳ್ಳಬಹುದಾಗಿದೆ. ಭಾರತಿಯ ವಿಶಿಷ್ಟ ಗುರುತು ಪ್ರಾಧಿಕಾರ (UIDAI) ದ ವೆಬ್‌ಸೈಟ್‌ನಲ್ಲಿ ಸಹ ಆಧಾರ್ ಕಾರ್ಡ್ ನವೀಕರಣಕ್ಕೆ ಅವಕಾಶ ನೀಡಲಾಗಿದೆ. ನಿಮ್ಮ ಹತ್ತಿರ ಆಧಾರ್ ಕೇಂದ್ರದಲ್ಲಿ ಅಪ್ಡೇಟ್ ಮಾಡಿಸಿಕೊಳ್ಳಬಹುದು.
ಇತರೆ ಮಾಹಿತಿಗಳನ್ನು ಓದಿ: