ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ವಿದ್ಯಾನಿಧಿ ಯೋಜನೆಯ ವಿದ್ಯಾರ್ಥಿವೇತನಕ್ಕೆ VidyaNidhi Scholarship 2024 ಅರ್ಜಿ ಸಲ್ಲಿಸಬೇಕೆ..? ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು..? ಎಲ್ಲಿ ಅರ್ಜಿ ಸಲ್ಲಿಸಬಹುದು..? ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ನೀವು ಹಳದಿ ಬೋರ್ಡ್ ವಾಹನ ಚಾಲಕರಾ..? ಹಾಗಿದ್ದರೇ ನಿಮ್ಮ ಮಕ್ಕಳಿಗೆ ಸರ್ಕಾರದಿಂದ ಸಿಗಲಿದೆ ವಿದ್ಯಾರ್ಥಿವೇತನ. ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದಲ್ಲಿನ ಹಳದಿ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋ ಚಾಲಕರ ಮಕ್ಕಳು ವಿದ್ಯಾನಿಧಿ ಯೋಜನೆಯ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಬಹುದಾಗಿದೆ.. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಅಗತ್ಯ ದಾಖಲೆಗಳು:
ಪೋಷಕರ ಚಾಲನಾ ಅನುಜ್ಞಾ ಪತ್ರ ಸಂಖ್ಯೆ (Driving Licence),
ಚಾಲಕರ ಆಧಾರ್ ನಂಬರ್ ಮತ್ತು ವಿದ್ಯಾರ್ಥಿಯ ಆಧಾರ್ ನಂಬರ್
VidyaNidhi Scholarship 2024 ಪ್ರಮುಖ ಲಿಂಕ್ಗಳು:
ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
ಅಧಿಕೃತ ವೆಬ್ಸೈಟ್ಗಳು: https://sevasindhu.karnataka.gov.in/
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಇತರೆ ಮಾಹಿತಿಗಳನ್ನು ಓದಿ: