KEA ಬೃಹತ್‌ ನೇಮಕಾತಿ 2024, 5151 ಹುದ್ದೆಗಳ ಭರ್ತಿಗೆ ಅಧಿಸೂಚನೆ | KEA Recruitment 2024 Notification For 5151 Posts Apply Online @kea.kar.nic.in

Telegram Group Join Now
WhatsApp Group Join Now

ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ (KEA Recruitment 2024) ಯನ್ನು ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಕ್ಷೀಪ್ತ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KEA Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 5151
ಉದ್ಯೋಗ ಸ್ಥಳ: ಕರ್ನಾಟಕ

KEA Recruitment ಹುದ್ದೆಗಳ ವಿವರ:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC):
ನಿರ್ವಾಹಕ – 2500
ಸಹಾಯಕ ಲೆಕ್ಕಿಗ – 01
ಸ್ಟಾಫ್ ನರ್ಸ – 01
ಫಾರ್ಮಸಿಸ್ಟ್‌ – 01

ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KKRTC):
ಸಹಾಯಕ ಲೆಕ್ಕಿಗ – 15
ನಿರ್ವಾಹಕ – 1737

ಸಹಾಯಕ ಆಡಳಿತಾಧಿಕಾರಿ (ದರ್ಜೆ-2) – 03
ಸಹಾಯಕ ಲೆಕ್ಕಾಧಿಕಾರಿ – 02
ಸಹಾಯಕರ ಅಂಕಿಸಂಖ್ಯಾಧಿಕಾರಿ – 01
ಸಹಾಯಕ ಉಗ್ರಾಣಾಧಿಕಾರಿ – 02
ಸಹಾಯಕ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ – 07
ಸಹಾಯಕ ಕಾನೂನು ಅಧಿಕಾರಿ – 07
ಸಹಾಯಕ ಅಭಿಯಂತರು (ಕಾಮಗಾರಿ) – 01
ಸಹಾಯಕ ತಾಂತ್ರಿಕ ಶಿಲ್ಪಿ – 11
ಸಹಾಯಕ ಸಂಚಾರ ವ್ಯವಸ್ಥಾಪಕ – 11
ಕಿರಿಯ ಅಭಿಯಂತರರು (ಕಾಮಗಾರಿ) – 05
ಕಿರಿಯ ಅಭಿಯಂತರರು (ವಿದ್ಯುತ್) – 08
ಗಣಕ ಮೇಲ್ವಿಚಾರಕ – 14
ಸಂಚಾರ ನಿರೀಕ್ಷಕ – 18
ಚಾರ್ಜ್’ಮನ್ – 52
ಸಹಾಯಕ ಸಂಚಾರ ನಿರೀಕ್ಷಕ (ದರ್ಜೆ-3) – 28
ಕುಶಲ ಕರ್ಮಿ (ದರ್ಜೆ-3) – 80
ತಾಂತ್ರಿಕ ಸಹಾಯಕ (ದರ್ಜೆ-3) – 500

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWSB):
ಸಹಾಯಕ ಇಂಜಿನಿಯರ್ (ಸಿವಿಲ್) – 50
ಪ್ರಥಮ ದರ್ಜೆ ಲೆಕ್ಕ ಸಹಾಯಕ (ಗ್ರೂಪ್-ಸಿ) 14

ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ (RGUHS):
ಸಹಾಯಕ ಗ್ರಂಥಪಾಲಕ-1
ಜೂನಿಯರ್ ಪ್ರೋಗ್ರಾಮರ್-5
ಸಹಾಯಕ ಇಂಜಿನಿಯರ್-1
ಸಹಾಯಕ-12
ಕಿರಿಯ ಸಹಾಯಕ-25

ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (KSDL):
ಅಧಿಕಾರಿ (ಲೆಕ್ಕಪತ್ರ) (ಮಾರುಕಟ್ಟೆ) (ಗ್ರೂಪ್-ಬಿ)-6
ಅಧಿಕಾರಿ (ಲೆಕ್ಕಪತ್ರ) (ಗ್ರೂಪ್ -ಬಿ)-1
ಕಿರಿಯ ಅಧಿಕಾರಿ ಕ್ಯೂಎಡಿ-2
ಕಿರಿಯ ಅಧಿಕಾರಿ (ಆ‌ರ್&ಡಿ)-1
ಕಿರಿಯ ಅಧಿಕಾರಿ (ಉತ್ಪಾದನೆ ನಿರ್ವಹಣೆ)-2
ಕಿರಿಯ ಅಧಿಕಾರಿ (ಸಾಮಗ್ರಿ/ ಉಗ್ರಾಣ ವಿಭಾಗ-2
ಉಪ ಪ್ರಾಧನ ವ್ಯವಸ್ಥಾಪಕರು (ಮಾರುಕಟ್ಟೆ) (ಗ್ರೂಪ್-ಎ)-1
ಸಹಾಯಕ ಪ್ರಧಾನ ವ್ಯವಸ್ಥಾಪಕರು (ಮಾರುಕಟ್ಟೆ) (ಗ್ರೂಪ್-ಎ)-1
ನಿರ್ವಾಹಕರು (ಮಾರುಕಟ್ಟೆ) (ಗ್ರೂಪ್-ಎ)-1
ಅಧಿಕಾರಿ (ಮಾರುಕಟ್ಟೆ) (ಗ್ರೂಪ್-ಬಿ)-2
ಕಿರಿಯ ಅಧಿಕಾರಿ (ಮಾರುಕಟ್ಟೆ) (ಗ್ರೂಪ್-ಸಿ)-1
ಮಾರಾಟ ಪ್ರತಿನಿಧಿ(ಮಾರುಕಟ್ಟೆ) (ಗ್ರೂಪ್-ಸಿ)-4
ಕಿರಿಯ ಮಾರಾಟ ಪ್ರತಿನಿಧಿ (ಮಾರುಕಟ್ಟೆ) (ಗ್ರೂಪ್ -ಸಿ)-3
ಅಸಿಸ್ಟೆಂಟ್ ಆಪರೇಟರ್ (ಅರೆಕುಶಲ) (ಗ್ರೂಪ್ -ಡಿ)-11

KEA Recruitment 2024 ಒಟ್ಟು ಹುದ್ದೆಗಳ ವಿವರ:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)2503 ಹುದ್ದೆಗಳು
ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KKRTC)1752 ಹುದ್ದೆಗಳು
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC)750 ಹುದ್ದೆಗಳು
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWSB)64 ಹುದ್ದೆಗಳು
ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ (RGUHS)44 ಹುದ್ದೆಗಳು
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (KSDL)38 ಹುದ್ದೆಗಳು
ಒಟ್ಟು ಹುದ್ದೆಗಳು5151 ಹುದ್ದೆಗಳು

KEA Recruitment 2024 ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆಯ ನಿಯಮಗಳ ಪ್ರಕಾರ.

ವೇತನ ಶ್ರೇಣಿ:
KEA ಅಧಿಸೂಚನೆಯ ನಿಯಮಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನವನ್ನು ನೀಡಲಾಗುತ್ತದೆ.

ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿ ನಿಗದಿಪಡಿಸಿರುತ್ತಾರೆ.

ವಯೋಮಿತಿ ಸಡಿಲಿಕೆ:
KEA ಅಧಿಸೂಚನೆಯ ನಿಯಮಾವಳಿ ಪ್ರಕಾರ.

ಅರ್ಜಿ ಶುಲ್ಕ:
Update Soon

KEA Recruitment 2024 ಪ್ರಮುಖ ದಿನಾಂಕಗಳು:
ಸಂಕ್ಷಿಪ್ತ ಅಧಿಸೂಚನೆ ಪ್ರಕಟಣೆ: 10-01-2024
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: Update Soon
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: Update Soon

ಪ್ರಮುಖ ಲಿಂಕ್’ಗಳು:
ಸಂಕ್ಷಿಪ್ತ ಅಧಿಸೂಚನೆ: ಡೌನ್’ಲೋಡ್
ವಿವರಣಾತ್ಮಕ ಅಧಿಸೂಚನೆ: ಡೌನ್’ಲೋಡ್ (ಶೀಘದಲ್ಲಿ ಪ್ರಕಟ)
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kea.kar.nic.in

ಇತರೆ ಮಾಹಿತಿಗಳನ್ನು ಓದಿ

KPSC CTI ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಯುವ ನಿಧಿ ಅರ್ಜಿ ಸಲ್ಲಿಸಿ, 3000 ರೂ. ಪಡೆಯಿರಿ

ಗೃಹಲಕ್ಷ್ಮಿ ಯೋಜನೆ: ಈ ಕಂತಿನ ಹಣ ನಿಮಗೆ ಬಂತಾ..?

ಕಾರ್ಮಿಕರಿಗೆ ಸಿಹಿ ಸುದ್ದಿ: ಲೇಬರ್‌ ಕಾರ್ಡ್‌ ನೋಂದಣಿ ಶುರು

ವಿದ್ಯಾರ್ಥಿಗಳಿಗೆ 20,000 ರೂ. ವಿದ್ಯಾರ್ಥಿ ವೇತನ, ಅರ್ಜಿ ಆಹ್ವಾನ

Leave a Comment