ಎಲ್ಲರಿಗೂ ನಮಸ್ಕಾರ, ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ (Non HK) 230 ವಾಣಿಜ್ಯ ತೆರಿಗೆ ಪರಿವೀಕ್ಷಕರ (Commercial Tax Inspector Hall Ticket) ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ & ಕನ್ನಡ ಭಾಷಾ ಪರೀಕ್ಷೆಗಳ ಸಂಬಂಧಿಸಿದಂತೆ ಪ್ರವೇಶ ಪತ್ರವನ್ನು ಪ್ರಕಟಿಸಲಾಗಿದೆ.
ವಾಣಿಜ್ಯ ತೆರಿಗೆ ಪರಿವೀಕ್ಷರು (CTI) ಹುದ್ದೆಗಳ ನೇಮಕಾತಿಗಾಗಿ 2023 ರ ಸಪ್ಟೆಂಬರ್ ತಿಂಗಳಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆಯನ್ನು ಪ್ರಕಟಿಸಿತ್ತು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದರು.
ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ 2024 ಜನವರಿ 20 & 21 ರಂದು ಸ್ಪರ್ಧಾತ್ಮಕ & ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ. KPSC CTI Admit Card 2023 ಅನ್ನು ಪ್ರಕಟಿಸಲಾಗಿದ್ದು, Commercial Tax Inspector ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರು Hall Ticket ಡೌನ್ಲೋಡ್ ಮಾಡಿಕೊಳ್ಳಬಹುದು.
KPSC Commercial Tax Inspector Hall Ticket ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ವೇತನ ಶ್ರೇಣಿ: 33,450 ರಿಂದ 62,600 ರೂ.
ಹುದ್ದೆಯ ಹೆಸರು: ವಾಣಿಜ್ಯ ತೆರಿಗೆ ಪರಿವೀಕ್ಷರು (Commercial Tax Inspector)
ಹುದ್ದೆಗಳ ಸಂಖ್ಯೆ: 230
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
(KPSC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Degree (ಅರ್ಥಶಾಸ್ತ್ರ, Mathematics) ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ವಾಣಿಜ್ಯ ತೆರಿಗೆ ಪರಿವೀಕ್ಷರು – 33,450 ರಿಂದ 62,600 ರೂ.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
KPSC CTI Hall Ticket 2023-24 Download Link:
Commercial Tax Inspector Admit Card: ಡೌನ್’ಲೋಡ್
KPSC ಸೂಚನೆಗಳು: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: kpsc.kar.nic.in