ಪೊಲೀಸ್ ಇಲಾಖೆ ನೇಮಕಾತಿ 2024 | KSP Recruitment 2024 Karnataka Notification Soon

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್. ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ (KSP Recruitment 2024) ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರೀಯೆ ಆರಂಭಿಸಲಿದೆ. ಹುದ್ದೆಗಳ ಮಾಹಿತಿ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಓದಿರಿ.

ಪೋಲಿಸ್ ಇಲಾಖೆಯಲ್ಲಿ ಖಾಲಿ ಇರುವ 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆ ಹೊರಡಿಸಲಿದ್ದಾರೆ.

3500 ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳು, ಹಾಗೂ 615 ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳು. 2023-24ನೇ ಸಾಲಿನ ಹಾಗೂ 2022-23 ನೇ ಸಾಲಿನಲ್ಲಿ ಭರ್ತಿ ಮಾಡಬೇಕಿದ್ದ, ಪ್ರಸ್ತಾವನೆ ಸಲ್ಲಿಸಲಾಗಿರುವ ಹುದ್ದೆಗಳು ಇವಾಗಿವೆ.

KSP Recruitment 2024 ಹುದ್ದೆಗಳ ವಿವರ:

  • ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್ (CAR / DAR) – 2000
  • ವಿಶೇಷ ಮೀಸಲು ಪೊಲೀಸ್‌ ಕಾನ್ಸ್‌ಟೇಬಲ್ (SRPC ) (KSRP) – 1500
  • ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ – 300
  • ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ – 300
  • ಡೆಪ್ಯೂಟಿ ಸಬ್‌ ಇನ್ಸ್‌ಪೆಕ್ಟರ್ – 15

ಮೇಲಿನ ಎಲ್ಲಾ ಹುದ್ದೆಗಳಿಗೆ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಮುಂದಿನ 3 ತಿಂಗಳ ಒಳಗಾಗಿ ಅಧಿಸೂಚನೆ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಆದರೆ ನೇಮಕಾತಿ ಜರೂರು ಆದೇಶ ಗೃಹ ಇಲಾಖೆಯಿಂದ ಬಂದಲ್ಲಿ 40 ದಿನಗಳೊಳಗೆ ಸಹ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳಿವೆ .

ಶೈಕ್ಷಣಿಕ ಅರ್ಹತೆ:

  • ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್ (CAR / DAR) – SSLC/ 10th /ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ವಿಶೇಷ ಮೀಸಲು ಪೊಲೀಸ್‌ ಕಾನ್ಸ್‌ಟೇಬಲ್ (SRPC ) (KSRP) – SSLC/10th/ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ – ಪದವಿ
  • ಪೊಲೀಸ್‌ ಕಾನ್ಸ್‌ಟೇಬಲ್ (ಸಿವಿಲ್) – 12 th ಪಾಸ್

Karnataka Police Recruitment ಪ್ರಮುಖ ಲಿಂಕ್’ಗಳು:
ಅರ್ಜಿ ಸಲ್ಲಿಕೆ ಲಿಂಕ್: ಅತಿ ಶೀಘ್ರದಲ್ಲೇ ಲಭ್ಯ
ಪೊಲೀಸ್ ಇಲಾಖೆ ಅಧಿಕೃತ ಲಿಂಕ್: ಚೆಕ್ ಮಾಡಿ

ಇತರೆ ಮಾಹಿತಿಗಳನ್ನು ಓದಿ:

545 Civil PSI ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ

ಜಿಲ್ಲಾ ಪಂಚಾಯತಿ ನೇಮಕಾತಿ 2024

Leave a Comment