ಪಿಎಂ ಕಿಸಾನ್ 2000 ರೂ. ಬಿಡುಗಡೆ ದಿನಾಂಕ ಘೋಷಣೆ | PM Kisan 18th Installment Date Announced

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತಿನ ಹಣವು (PM Kisan 18th Installment Date) ಯಾವಾಗ ನಿಮ್ಮ ಖಾತೆಗೆ ಸಂದಾಯವಾಗಲಿದೆ ಎಂದು ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.

ಕೋಟ್ಯಾಂತರ ರೈತರು PM ಕಿಸಾನ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಿ ಲಾಭ ಪಡೆದುಕೊಳ್ಳುತ್ತಿದ್ದಾರೆ. PM ಕಿಸಾನ ಯೋಜನೆಯ ಮೂಲಕ ಅರ್ಹ ಫಲಾನುಭವಿಗಳಿಗೆ ವಾರ್ಷಿಕವಾಗಿ 6,000 ರೂ. ಗಳನ್ನು ಅವರ ಖಾತೆಗೆ ನೇರವಾಗಿ ವರ್ಗಾವಣೆ ಮಾಡುತ್ತಾರೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ. ಅಂತೆ ಜಮಾ ಮಾಡಲಾಗುತ್ತದೆ.

PM Kisan 18th Installment Date:

2024ರ ಜೂನ್ 18 ರಂದು ಪಿಎಂ ಕಿಸಾನ್ ನಿಧಿ ಯೋಜನೆಯ 17 ನೇ ಕಂತಿನ ಹಣವು ಅರ್ಹ ರೈತರ ಖಾತೆಗೆ ಜಮಾ ಆಗಿದೆ. ಇನ್ನು 18 ನೇ ಕಂತಿನ ಹಣವು ಯಾವಾಗ ಜಮಾ ಆಗಲಿದೆ ಎಂದು ಕಾಯುತ್ತಿದ್ದೀರಾ..? ಹಾಗಿದ್ದರೆ ಚಿಂತೆ ಬಿಡಿ, ಅಕ್ಟೋಬರ್ 05 ರಂದು 18 ನೇ ಕಂತಿನ ಹಣವು ಅರ್ಹ ಫಲಾನುಭವಿಗಳ ಖಾತೆಗೆ ಸಂದಾಯವಾಗಲಿದೆ.

ಯಾರು ಇದುವರೆಗೂ ಇ-ಕೆವೈಸಿ ಮಾಡಿಸಿರುವುದಿಲ್ಲ ಅಂವರು ಕೂಡಲೇ ಇ-ಕೆವೈಸಿ ಮಾಡಿಸಿಕೊಳ್ಳಿ. ನಂತರ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್‌ ಲಿಂಕ್ ಆಗಿದೆಯಾ ಎಂಬುದನ್ನು ಚೆಕ್ ಮಾಡಿಕೊಳ್ಳಿ. ಒಂದುವೇಳೆ ಆಧಾರ್ ಲಿಂಕ್ ಆಗದಿದ್ದರೆ ಲಿಂಕ ಮಾಡಿಸಿಕೊಳ್ಳಬೇಕು‌. ನಿಮ್ಮ ಭೂ ದಾಖಲೆಗಳನ್ನು ಪರಿಶೀಲಿಸಿ ಸಲ್ಲಿಕೆ ಮಾಡಿರಬೇಕು.

ಪಿಎಂ ಕಿಸಾನ್ ಯೋಜನೆಯ eKYC ಅನ್ನು PM ಕಿಸಾನ್ ವೆಬ್‌ಸೈಟ್‌ಗೆ ನಲ್ಲಿ ಕೆವೈಸಿ ಮಾಡಿಕೊಳ್ಳಬಹುದು. ಅಥವಾ ನಿಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರದಲ್ಲಿ (CSC) ಭೇಟಿ ನೀಡಿ eKYC ಮಾಡಿಸಿಕೊಳ್ಳಬಹುದು.

ಇ-ಕೆವೈಸಿ ಹಾಗೂ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್‌ ಲಿಂಕ್ ಆಗದೆ ಇದ್ದರೆ PM ಕಿಸಾನ್ ಯೋಜನೆಯ 18 ನೇ ಕಂತಿನ ಹಣವು ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗುದಿಲ್ಲ. ಆದ್ದರಿಂದ ಕೂಡಲೇ eKYC ಮಾಡಿಸಿಕೊಳ್ಳಿ.

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮೀ ಯೋಜನೆ DBT Status ಚೆಕ್ ಮಾಡಿ

Ration Card e-KYC Karnataka

Leave a Comment