SBI ವಿದ್ಯಾರ್ಥಿವೇತನ 2024, ಅರ್ಜಿ ಸಲ್ಲಿಸಿ | SBI Scholarship 2024 Apply Online @buddy4study

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, SBI ವಿದ್ಯಾರ್ಥಿವೇತನಕ್ಕೆ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದೀರಾ..? SBI Scholarship 2024 ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ? ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿವೇತನ ಸಿಗುತ್ತದೆ..? ಅರ್ಹತೆಗಳೇನು..? ಹಾಗೂ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.

SBI ಫೌಂಡೇಶನ್‌ನ ಇಂಟಿಗ್ರೇಟೆಡ್ ಲರ್ನಿಂಗ್ ಮಿಷನ್ (ILM) ವತಿಯಿಂದ SBIF ಆಶಾ ಸ್ಕಾಲರ್ಶಿಪ್ ಅನ್ನು ನೀಡುತ್ತಾರೆ. ಕಡಿಮೆ ಆದಾಯ ಹೊಂದಿರುವ ಕುಟುಂಬಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣವನ್ನು ಮುಂದುವರೆಸಲು ಆರ್ಥಿಕ ಸಹಾಯವನ್ನು ನೀಡುವ ಗುರಿಯನ್ನು ಈ ವಿದ್ಯಾರ್ಥಿವೇತನ ಕಾರ್ಯಕ್ರಮ ಹೊಂದಿದೆ.

ಈ ಕೆಳಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು?

  • 6 ನೇ ತರಗತಿ ಯಿಂದ 12 ನೇ ತರಗತಿಯ ವಿದ್ಯಾರ್ಥಿಗಳು
  • ಪದವಿ ವಿದ್ಯಾರ್ಥಿಗಳು
  • ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು
  • IIT ವಿದ್ಯಾರ್ಥಿಗಳು
  • IIM ವಿದ್ಯಾರ್ಥಿಗಳು

ಅರ್ಹತೆಗಳು:

  • ವಿದ್ಯಾರ್ಥಿಗಳು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಅಂಕಗಳನ್ನು ಪಡೆದಿರಬೇಕು.
  • ಕುಟುಂಬದ ವಾರ್ಷಿಕ ಆದಾಯವು 3 ಲಕ್ಷ ರೂ. ವರೆಗೆ ಇರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ರೂ. ಮೀರಿರಬಾರದು.

SBI Asha Scholarship 2024 ಪ್ರಯೋಜನಗಳು:

  • 6th ರಿಂದ 12th ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ: 15,000 ರೂ.
  • ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ: 50,000 ರೂ. ವರೆಗೆ.
  • ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ: 70,000 ರೂ. ವರೆಗೆ ವಿದ್ಯಾರ್ಥಿವೇತನ ನೀಡುತ್ತಾರೆ
  • IIT ವಿದ್ಯಾರ್ಥಿಗಳಿಗೆ: 2 ಲಕ್ಷ ದ ವರೆಗೆ ವಿದ್ಯಾರ್ಥಿವೇತನ ದೊರೆಯಲಿದೆ
  • IIM ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ: 7,50,000 ರೂ. ವರೆಗೆ ವಿದ್ಯಾರ್ಥಿವೇತನ ನೀಡುತ್ತಾರೆ.

SBI Scholarship 2024 ಅಗತ್ಯ ದಾಖಲೆಗಳು:

  • ವಿದ್ಯಾರ್ಥಿಗಳ ಹಿಂದಿನ ವರ್ಷದ ಅಂಕಪಟ್ಟಿ
  • ಅರ್ಜಿದಾರರ ಆಧಾರ್ ಕಾರ್ಡ್
  • ಅರ್ಜಿದಾರರ ಆದಾಯದ ಪ್ರಮಾಣಪತ್ರ
  • ಅರ್ಜಿದಾರರ ಅರ್ಜಿದಾರರ ಪೋಟೋ
  • ಅರ್ಜಿದಾರರ ಜಾತಿ ಪ್ರಮಾಣಪತ್ರ
  • ಶುಲ್ಕ ಪಾವತಿಸಿದ ರಶೀದಿ
  • ಪ್ರಸಕ್ತ ವರ್ಷದ ಶಾಲಾ ಕಾಲೇಜು ಪ್ರವೇಶದ ಪುರಾವೆ
  • ವಿದ್ಯಾರ್ಥಿಯ ಅಥವಾ ಪೋಷಕರು ಬ್ಯಾಂಕ್ ಖಾತೆ ವಿವರಗಳು

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 30-11-2024

ಪ್ರಮುಖ ಲಿಂಕ್’ಗಳು:
SBI Scholarship 2024 Apply Online ಲಿಂಕ್:‌ Apply ಮಾಡಿ

SSP Scholarship 2024 For OBC:

SSP ಮೆಟ್ರಿಕ್ ನಂತರ ಶುಲ್ಕ ಮರುಪಾವತಿ ಯೋಜನೆ

ಸಂತೂರ್ ವಿದ್ಯಾರ್ಥಿವೇತನ 2024

Leave a Comment