ಸರ್ಕಾರದಿಂದ ವಿದ್ಯಾರ್ಥಿವೇತನ, ಅರ್ಜಿ ಸಲ್ಲಿಸಿ | SSP Scholarship 2023-24 Apply Online @ssp.postmatric.karnataka.gov.in

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಎಲ್ಲರಿಗೂ ನಮಸ್ಕಾರ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಗಳಿಗೆ ಆರ್ಥಿಕ ಸಹಾಯಕ್ಕಾಗಿ ಸರ್ಕಾರದಿಂದ ನೀಡಲಾಗುವ ವಿದ್ಯಾರ್ಥಿವೇತನ (SSP Scholarship) ದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ. ಅರ್ಹ ವಿದ್ಯಾರ್ಥಿಗಳು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಸರ್ಕಾರದಿಂದ ನೀಡಲಾಗುವ SSP Scholarship 2024 ವಿದ್ಯಾರ್ಥಿವೇತನ ಪಡೆಯಬೇಕೆ? ಹಾಗಿದ್ದರೆ ಈ ಲೇಖನ ನಿಮಗಾಗಿ. ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ ಇತ್ಯಾದಿ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಕರ್ನಾಟಕ ಸರ್ಕಾರದಿಂದ ಎಲ್ಲ ಸಮುದಾಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡಲು SSP ಮೂಲಕ ಆನ್‌ಲೈನ್‌ ಅರ್ಜಿ ಆಹ್ವಾನಿಸಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಸರ್ಕಾರದ SSP Scholarship ನ ಸೌಲಭ್ಯ ಪಡೆಯಬಹುದು.

SSP Scholarship 2023-24 For Post Matric Students

ಮೇಟ್ರಿಕ್‌ ನಂತರದ ಕೋರ್ಸುಗಳಾದ ಪಿಯುಸಿ, ಪದವಿ, ಡಿಪ್ಲೊಮಾ, ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತೀರುವ ಕರ್ನಾಟಕ ರಾಜ್ಯದಲ್ಲಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

SSP Post Matric Scholarship 2024 Documents:

 1. SSLC ಮಾರ್ಕ್ಸ್ ಕಾರ್ಡ್ ‌
 2. ಆಧಾರ್ ಸಂಖ್ಯೆ
 3. ಮೊಬೈಲ್‌ ಸಂಖ್ಯೆ
 4. ಜಾತಿ ಮತ್ತು ಆದಾಯ ಪ್ರಮಾಣ ಪತ್ರ
 5. ಇ-ಮೇಲ್ ಐ.ಡಿ
 6. ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ
 7. ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
 8. ವಿದ್ಯಾರ್ಥಿಯು ವಾಸವಿರುವ ಜಿಲ್ಲೆ , ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
 9. ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ )
 10. ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ )
 11. ಕುಟುಂಬ ಗುರುತಿನ ಸಂಖ್ಯೆ
 12. ಹಾಗೂ ಇತರೆ ಅಗತ್ಯ ದಾಖಲೆಗಳು

SSP Post Matric Scholarship For SC Students:

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ Post Matric ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವಾಗಿರುವ 15-04-2024 ರ ಮೊದಲು ಅರ್ಜಿ ಸಲ್ಲಿಸಬಹುದಾಗಿದೆ.

SSP Scholarship For ST Students:

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಪಂಗಡ (ST) ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 20-05-2024 ಆಗಿರುತ್ತದೆ.

ಈ ವಿದ್ಯಾರ್ಥಿವೇತನದೊಂದಿಗೆ ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಆಯುಷ್‌ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Post Matric SSP Scholarship ಪ್ರಮುಖ ಲಿಂಕ್‌ಗಳು
ಅರ್ಜಿ ಸಲ್ಲಿಕೆ ಲಿಂಕ್:
Apply ಮಾಡಿ
ಅಧಿಕೃತ ವೆಬ್‌ಸೈಟ್‌: ssp.postmatric.karnataka.gov.in

SSP Scholarship 2024 For Post Matric Last Date

ಇತರೆ ಮಾಹಿತಿಗಳನ್ನು ಓದಿ

35 ಸಾವಿರ ರೂ. ಪ್ರೋತ್ಸಾಹಧನ, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

ಕಾರ್ಮಿಕರಿಗೆ ಸಿಹಿ ಸುದ್ದಿ: ಲೇಬರ್‌ ಕಾರ್ಡ್‌ ನೋಂದಣಿ ಶುರು

Leave a Comment